Home » SINGANDUR

Tag: SINGANDUR

Post
ಸಾಗರ: ಸಿಗಂದೂರು ದೇವಿ ದರ್ಶನ ಅವಧಿ ವಿಸ್ತರಣೆ – ಭಕ್ತರಿಗೆ ಸಂತಸ!

ಸಾಗರ: ಸಿಗಂದೂರು ದೇವಿ ದರ್ಶನ ಅವಧಿ ವಿಸ್ತರಣೆ – ಭಕ್ತರಿಗೆ ಸಂತಸ!

ಶಿವಮೊಗ್ಗ: ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡ ಬೆನ್ನಲ್ಲೇ, ಸಾಗರ ತಾಲೂಕಿನ ಐತಿಹಾಸಿಕ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ದಟ್ಟಣೆ ಹೆಚ್ಚಾಗಿದೆ. ಭಕ್ತರ ಅನುಕೂಲಕ್ಕಾಗಿ ಇದೀಗ ದೇವಿಯ ದರ್ಶನದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಿಗಂದೂರು ದೇವಿ ದರ್ಶನ ಅವಧಿ ಒಂದೂವರೆ ಗಂಟೆ ಹೆಚ್ಚಳ! ಹೌದು, ಈ ಮೊದಲು ರಾತ್ರಿ 7:30ರವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿತ್ತು. ಈಗ ಇದನ್ನು ರಾತ್ರಿ...

Post
ಸಾಗರ: ಹಸಿರುಮಕ್ಕಿ ಸೇತುವೆ ಕಾಮಗಾರಿ ಪರಿಶೀಲನೆ – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ! – “ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ” ಎಂದು ಸ್ಮರಿಸಿದ ಸಚಿವರು!

ಸಾಗರ: ಹಸಿರುಮಕ್ಕಿ ಸೇತುವೆ ಕಾಮಗಾರಿ ಪರಿಶೀಲನೆ – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ! – “ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ” ಎಂದು ಸ್ಮರಿಸಿದ ಸಚಿವರು!

ಶಿವಮೊಗ್ಗ: ಸಾಗರ ತಾಲೂಕಿನ ಮಹತ್ವದ ಹಸಿರುಮಕ್ಕಿ ಸೇತುವೆ ಕಾಮಗಾರಿಯನ್ನು ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಇಂದು (ಶುಕ್ರವಾರ) ಜಂಟಿಯಾಗಿ ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ಅಂಬಾರಕೊಡ್ಡು-ಕಳಸವಳ್ಳಿಯ ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ ಎಂದು ಸ್ಮರಿಸಿದ್ದು ವಿಶೇಷವಾಗಿತ್ತು. ಸೇತುವೆ ನಿರ್ಮಾಣ ವಿಳಂಬಕ್ಕೆ ಬಿಜೆಪಿ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು ಮೊದಲಿಗೆ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಕಾಗೋಡು ತಿಮ್ಮಪ್ಪನವರು ಸಚಿವರಾಗಿದ್ದಾಗ ಹಸಿರುಮಕ್ಕಿ...