Home » Smg

Tag: Smg

Post
ಮೇವು ಬೆಳೆಗಳ ಕುರಿತು ತರಬೇತಿಗಾಗಿ ರೈತರಿಂದ ಅರ್ಜಿ ಆಹ್ವಾನ

ಮೇವು ಬೆಳೆಗಳ ಕುರಿತು ತರಬೇತಿಗಾಗಿ ರೈತರಿಂದ ಅರ್ಜಿ ಆಹ್ವಾನ

ಮೇವು ಬೆಳೆಗಳ ಕುರಿತು ತರಬೇತಿಗಾಗಿ ರೈತರಿಂದ ಅರ್ಜಿ ಆಹ್ವಾನ ಶಿವಮೊಗ್ಗ : ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ , ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಸಹಯೋಗದೊಂದಿಗೆ ಡಿ.6ರಂದು ನಗರದ ವಿನೋಬನಗರದಲ್ಲಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಣಿ ಅನುವಂಶೀಯತೆ ಹಾಗೂ ತಳಿ ಶಾಸ್ತ್ರ ವಿಭಾಗದಲ್ಲಿ ರೈತರಿಗೆ ಮೇವು ಬೆಳೆಗಳ ಕುರಿತು ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡತಳಿ ಹೊಂದಿರುವ ಸಣ್ಣ ಹಿಡುವಳಿದಾರಿಗೆ ಹುಲ್ಲುಗಾವಲು ನಿರ್ವಹಣೆ, ವಿವಿಧ ಮೇವು ಬೆಳೆಗಳ ಬೇಸಾಯ ಕ್ರಮಗಳು, ಮೇವಿನಿಂದ...