ಸೂಡ ನೂತನ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಅಧಿಕಾರ ಸ್ವೀಕಾರ. ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹೆಚ್.ಎಸ್. ಸುಂದರೇಶ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ ಎಂಆರ್‌ಎಸ್ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಬೈಕ್ ರ್ಯಾಲಿ ಮೂಲಕ ಸೂಡಾ ಕಚೇರಿವರೆಗೆ ಮೆರವಣಿಗೆಯಲ್ಲಿ ಕರೆ ತಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...