ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೀಪ ನರ್ಸಿಂಗ್ ಹೋಂ ಬಳಿಯ ಮೆಡಿಕಲ್ ಶಾಪ್‌ನಲ್ಲಿ ಮಾತ್ರೆ ಖರೀದಿಸುತ್ತಿದ್ದಾಗ, ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕಳೆದ ಶನಿವಾರ, ಜೂನ್ 26ರಂದು ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಮೃತಪಟ್ಟವರನ್ನು ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ, 60 ವರ್ಷದ...