Home » SrikantSS

Tag: SrikantSS

Post
ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಬ್ರಾಹ್ಮಣ ಮಹಾಸಭೆಯ ರಾಜ್ಯ ಕಾರ್ಯಕಾರಿಣಿ ಸಮಿತಿಗೆ ನೇಮಕ!

ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಬ್ರಾಹ್ಮಣ ಮಹಾಸಭೆಯ ರಾಜ್ಯ ಕಾರ್ಯಕಾರಿಣಿ ಸಮಿತಿಗೆ ನೇಮಕ!

ಶಿವಮೊಗ್ಗ: ಬ್ರಾಹ್ಮಣ ಸಮುದಾಯಕ್ಕೆ ಸಲ್ಲಿಸುತ್ತಿರುವ ನಿಸ್ವಾರ್ಥ ಮತ್ತು ನಿರಂತರ ಸೇವೆಯನ್ನು ಗುರುತಿಸಿ, ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಯು ದಿನಾಂಕ 30.04.2025 ರಿಂದ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷರಾದ ಎಸ್....