Home » SSC

Tag: SSC

Post
ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ! 14,582 ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ – ಇಂದೇ ಸಿದ್ಧತೆ ಆರಂಭಿಸಿ!

ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ! 14,582 ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ – ಇಂದೇ ಸಿದ್ಧತೆ ಆರಂಭಿಸಿ!

ಶಿವಮೊಗ್ಗ: ಸರ್ಕಾರಿ ನೌಕರಿ ಕನಸು ಕಾಣುತ್ತಿರುವ ರಾಜ್ಯದ ಯುವಜನರಿಗೆ ಮಹತ್ವದ ಸುದ್ದಿಯಿದೆ! ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕರ್ನಾಟಕ-ಕೇರಳ ವಲಯವು ಬರೋಬ್ಬರಿ 14,582 ಗ್ರೂಪ್ ‘ಬಿ’ ಮತ್ತು ‘ಸಿ’ ಹುದ್ದೆಗಳಿಗೆ ನೇಮಕಾತಿ ನಡೆಸಲು Combined Graduate Level (CGL) ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದೊಂದು ಬೃಹತ್ ಅವಕಾಶವಾಗಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ: ಜುಲೈ 4, 2025. ಪರೀಕ್ಷಾ ದಿನಾಂಕಗಳು: ಆಗಸ್ಟ್ 13, 2025 ರಿಂದ ಆಗಸ್ಟ್...