ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಬೇಕಾದ ಕನಿಷ್ಠ ಅಂಕಗಳ ಪ್ರಮಾಣವನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿ ಗುರುವಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಹೊಸ ನಿಯಮಗಳೇನು? ಉತ್ತೀರ್ಣ ಅಂಕ ಕಡಿತ: ಇನ್ನು ಮುಂದೆ ಆಂತರಿಕ ಮೌಲ್ಯಮಾಪನ (Internal Assessment) ಮತ್ತು ಬಾಹ್ಯ ಪರೀಕ್ಷೆ...