ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023 – 24ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‌ಎಸ್‌ಪಿ) ಮೂಲಕ ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...