BREAKING NEWS : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ! ಬಂಧನ ಬೀತಿ ! ಶಿವಮೊಗ್ಗ : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಸಂತ್ರಸ್ತೆಯ ತಾಯಿ ನೀಡಿದ...
Tag: statenews
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ !
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವನ್ನ ಕಲ್ಪಸಿಕೊಟ್ಟಿದ್ದು, ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆಯಾಗಿದೆ.ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಚಾಲಕ ಗ್ರೂಪ್ ಡಿ ಹುದ್ದೆಗಳು ಖಾಲಿ ಇದ್ದು,...
ಕೋಡಿಹಳ್ಳಿಯಲ್ಲಿ ಅದ್ದೂರಿ ಶ್ರೀ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವ
ಕೋಡಿಹಳ್ಳಿಯಲ್ಲಿ ಅದ್ದೂರಿ ಶ್ರೀ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವ ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ದಿನಾಂಕ : 09/01/2024 ಮಂಗಳವಾರ ರಂದು ಶ್ರಿ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವದ ರಥೋತ್ಸವ ಅದ್ದೂರಿಯಾಗಿ ನಡೆಯಿತು. ರಥೋತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ,ತಮಟೆ ನಗಾರಿಗಳಿಂದ ಮೆರವಣಿಗೆ ಮೂಲಕ ಸಾಗಿ ಪಾದಗಟ್ಟೆ ತಲುಪಿತು,ನೂರಾರು ಭಕ್ತರು ದೊಡ್ಡ...