Home » Temple robbery

Tag: Temple robbery

Post
ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಾಲಯದಲ್ಲಿ ಹುಂಡಿ ಕಳ್ಳತನ, ಸಿಸಿಟಿವಿಯಲ್ಲಿ ಕೃತ್ಯ ಸೆರೆ!

ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಾಲಯದಲ್ಲಿ ಹುಂಡಿ ಕಳ್ಳತನ, ಸಿಸಿಟಿವಿಯಲ್ಲಿ ಕೃತ್ಯ ಸೆರೆ!

ಶಿವಮೊಗ್ಗ: ಜಿಲ್ಲೆಯ ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಜುಲೈ 12ರ ರಾತ್ರಿ ದೇವಾಲಯದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಹುಂಡಿಯನ್ನು ಒಡೆದು ಸುಮಾರು ₹60,000 ಕಾಣಿಕೆ ಹಣವನ್ನು ಕದ್ದೊಯ್ದಿದ್ದಾರೆ. ಈ ಕೃತ್ಯದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಜುಲೈ 12ರ ರಾತ್ರಿ 7 ಗಂಟೆಗೆ ಅರ್ಚಕ ಬಸವರಾಜಪ್ಪ ಅವರು ಪೂಜೆ ಮುಗಿಸಿ ದೇವಾಲಯಕ್ಕೆ ಬೀಗ ಹಾಕಿ ಹೋಗಿದ್ದರು....