Home » Thirthahalli

Tag: Thirthahalli

Post
ತೀರ್ಥಹಳ್ಳಿಯಲ್ಲಿ ಬಿಇಓ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದ್ದೇಕೆ? ಶಾಸಕರ ಕುಮ್ಮಕ್ಕು, ಸರ್ಕಾರಿ ಕಾರ್ಯಕ್ರಮಗಳ ದುರ್ಬಳಕೆ ಆರೋಪ! ಸಂಪೂರ್ಣ ವಿವರ ಇಲ್ಲಿದೆ…

ತೀರ್ಥಹಳ್ಳಿಯಲ್ಲಿ ಬಿಇಓ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದ್ದೇಕೆ? ಶಾಸಕರ ಕುಮ್ಮಕ್ಕು, ಸರ್ಕಾರಿ ಕಾರ್ಯಕ್ರಮಗಳ ದುರ್ಬಳಕೆ ಆರೋಪ! ಸಂಪೂರ್ಣ ವಿವರ ಇಲ್ಲಿದೆ…

ಶಿವಮೊಗ್ಗ: ತೀರ್ಥಹಳ್ಳಿ ಕರ್ತವ್ಯ ಲೋಪ ಮತ್ತು ಅಧಿಕಾರ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ, ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಇಂದು (ಜುಲೈ 21, 2025) ಬೃಹತ್ ಪ್ರತಿಭಟನೆ ಮತ್ತು ಧರಣಿ ನಡೆಸಲಾಯಿತು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ವಕ್ತಾರ ಆದರ್ಶ ಹುಂಚದಕಟ್ಟೆ, “ಶಾಸಕ...

Post
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಸಾಗರಕ್ಕೆ ವರ್ಗಾವಣೆ: ಜನಮನ್ನಣೆ ಗಳಿಸಿದ್ದ ಅಧಿಕಾರಿ!

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಸಾಗರಕ್ಕೆ ವರ್ಗಾವಣೆ: ಜನಮನ್ನಣೆ ಗಳಿಸಿದ್ದ ಅಧಿಕಾರಿ!

ಶಿವಮೊಗ್ಗ: ಹೊಸನಗರ ತಾಲೂಕಿನ ತಹಶೀಲ್ದಾರ್ ಆಗಿ ಉತ್ತಮ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದ ರಶ್ಮಿ ಹಾಲೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಶ್ಮಿ ಹಾಲೇಶ್ ಅವರು ಇನ್ನು ಮುಂದೆ ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ದಿನಾಂಕ 08-11-2023 ರಂದು ಹೊಸನಗರ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್, ತಮ್ಮ ಅಲ್ಪಾವಧಿಯ ಸೇವಾವಧಿಯಲ್ಲೇ ದಕ್ಷ...

Post
ಗಾಂಜಾ ಮಾರಾಟ: ಐವರು ಆರೋಪಿಗಳಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಶಿವಮೊಗ್ಗ ನ್ಯಾಯಾಲಯ ತೀರ್ಪು!

ಗಾಂಜಾ ಮಾರಾಟ: ಐವರು ಆರೋಪಿಗಳಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಶಿವಮೊಗ್ಗ ನ್ಯಾಯಾಲಯ ತೀರ್ಪು!

ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಐವರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯವು ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಘಟನೆ ನಡೆದಿರುವುದು ದಿನಾಂಕ: 12-07-2022 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲ ನಗರದಲ್ಲಿ. ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ...

Post
ತೀರ್ಥಹಳ್ಳಿ: ಭಾರೀ ಆತಂಕದಲ್ಲಿ ಭಾರತಿಪುರ ಫ್ಲೈ ಓವರ್ – ಒಂದು ಭಾಗ ಬಂದ್! ಸಾರ್ವಜನಿಕರಿಂದ ಎಂಜಿನಿಯರ್‌ಗಳು, ಗುತ್ತಿಗೆದಾರರ ವಿರುದ್ಧ ಆಕ್ರೋಶ! 🚧

ತೀರ್ಥಹಳ್ಳಿ: ಭಾರೀ ಆತಂಕದಲ್ಲಿ ಭಾರತಿಪುರ ಫ್ಲೈ ಓವರ್ – ಒಂದು ಭಾಗ ಬಂದ್! ಸಾರ್ವಜನಿಕರಿಂದ ಎಂಜಿನಿಯರ್‌ಗಳು, ಗುತ್ತಿಗೆದಾರರ ವಿರುದ್ಧ ಆಕ್ರೋಶ! 🚧

ತೀರ್ಥಹಳ್ಳಿ: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಭಾರತಿಪುರ ಫ್ಲೈ ಓವರ್‌ನ ಒಂದು ಭಾಗವನ್ನು ಸಂಚಾರಕ್ಕೆ ಮುಚ್ಚಲಾಗಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ಬಂದ್ ಮಾಡಲಾಗಿದ್ದು, ಧರೆ ಕುಸಿಯುವ ಭೀತಿ ಇದಕ್ಕೆ ಕಾರಣವಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮಳೆಗಾಲದಲ್ಲಿ ಭೂಕುಸಿತ ಸಾಮಾನ್ಯವಾದರೂ, ಭಾರತಿಪುರದಲ್ಲಿನ ಈ ಧರೆ ಕುಸಿತದ ಭೀತಿಗೆ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರೇ ನೇರ ಕಾರಣ ಎಂದು ಸಾರ್ವಜನಿಕ...