ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕು ! ನಕ್ಸಲ್ ಶ್ರೀಮತಿ ಕೋರ್ಟ್ ಗೆ ಹಾಜರ್ ! ಶಿವಮೊಗ್ಗ : ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಇತ್ತೀಚೆಗಷ್ಟೇ ನಕ್ಸಲ್ ನಾಯಕ ಬಿ. ಜಿ ಕೃಷ್ಣಮೂರ್ತಿ ಯನ್ನು ಶಿವಮೊಗ್ಗದ ಕೋರ್ಟ್ ನಲ್ಲಿ ಹಾಜರುಪಡಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ತೀರ್ಥಹಳ್ಳಿ ಕೋರ್ಟಿಗೆ ಹಾಜರು ಪಡಿಸಲಾಗಿದೆ ನಕ್ಸಲ್ ಹೋರಾಟಗಳಲ್ಲಿ ಬಿ.ಜಿ ಕೃಷ್ಣಮೂರ್ತಿಯ ಜೊತೆಗೆ ಹಲವು ಹೋರಾಟಗಳಲ್ಲಿ...