Home » TownTalk » Page 29

Tag: TownTalk

Post
ಶಿವಮೊಗ್ಗದಲ್ಲಿ ಪೊಲೀಸರ ರೂಟ್ ಮಾರ್ಚ್ !  ಕಾರಣವೇನು ?

ಶಿವಮೊಗ್ಗದಲ್ಲಿ ಪೊಲೀಸರ ರೂಟ್ ಮಾರ್ಚ್ ! ಕಾರಣವೇನು ?

ಶಿವಮೊಗ್ಗದಲ್ಲಿ ಪೊಲೀಸರ ರೂಟ್ ಮಾರ್ಚ್ ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಆರ್.ಎ.ಎಫ್ ವತಿಯಿಂದ ಶನಿವಾರ ಮಧ್ಯಾಹ್ನ ರೂಟ್ ಮಾರ್ಚ್ ನಡೆಸಲಾಗಿದೆ. 18ನೆಯ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮುಂಜಾಗ್ತಾ ಕ್ರಮವಾಗಿ ಶಿವಮೊಗ್ಗ ಪೊಲೀಸ್ ಇಲಾಖೆ 16/03/2024ರ ಶನಿವಾರ ಮಧ್ಯಾಹ್ನ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪಿಐ ರವಿ ಪಾಟೀಲ್ ಅವರ ನೇತೃತ್ವದಲ್ಲಿ ನಗರದ ವಿವಿಧ ಭಾಗಗಳಲ್ಲಿ ರೂಟ್ ಮಾರ್ಚ್ ನಡೆಸಿದ್ದಾರೆ. ಮಲೆನಾಡಿನ...

Post
ಬಿಜೆಪಿ ನಾಯಕರ ಮನವೊಲಿಕೆಗೆ ಈಶ್ವರಪ್ಪ ಡೋಂಟ್ ಕೇರ್ ! ಈಶ್ವರಪ್ಪ ಸಂಧಾನ ಮತ್ತೆ ವಿಫಲ ! ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು !

ಬಿಜೆಪಿ ನಾಯಕರ ಮನವೊಲಿಕೆಗೆ ಈಶ್ವರಪ್ಪ ಡೋಂಟ್ ಕೇರ್ ! ಈಶ್ವರಪ್ಪ ಸಂಧಾನ ಮತ್ತೆ ವಿಫಲ ! ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು !

ಬಿಜೆಪಿ ನಾಯಕರ ಮನವೊಲಿಕೆಗೆ ಈಶ್ವರಪ್ಪ ಡೋಂಟ್ ಕೇರ್ ! ಈಶ್ವರಪ್ಪ ಸಂಧಾನ ಮತ್ತೆ ವಿಫಲ ! ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು ! ಶಿವಮೊಗ್ಗ : ಪುತ್ರನಿಗೆ ತಪ್ಪಿದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನಿಂದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದು, ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿ ನಾಯಕರು ಅವರ ಬಂಡಾಯ ಶಮನಕ್ಕೆ ಹರಸಾಹಸ ಪಡುತ್ತಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ...

Post
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ !

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ !

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ !  ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಜನವರಿ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ : 10.01.2024 ರಿಂದ ದಿನಾಂಕ:31.03.2024 ರ ವರೆಗೆ ಪ್ರಥಮ ವರ್ಷದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ ಬಿ.ಎಸ್ಸಿ/ಬಿ.ಎಸ್.ಡಬ್ಲ್ಯೂ/ಬಿ.ಲಿಬ್, ಪದವಿ ಹಾಗೂ ಎಂ.ಎ / ಎಂ.ಕಾಂ, / ಎಂ.ಸಿ.ಎ / ಎಂ.ಎಸ್.ಡಬ್ಲ್ಯೂ / ಎಂ.ಲಿಬ್ ಮತ್ತು ಎಂ,ಎಸ್ಸ್ಸಿ, ಮತ್ತು ಎಂ.ಬಿ.ಎ ಸ್ನಾತಕೋತ್ತರ ಪದವಿ ಹಾಗೂ...

Post
ನಾಳೆ ಶಿವಮೊಗ್ಗದಲ್ಲಿ ಜೀ ಕನ್ನಡ ವಾಹಿನಿಯ ಮಹಾ ಆಡಿಷನ್ !

ನಾಳೆ ಶಿವಮೊಗ್ಗದಲ್ಲಿ ಜೀ ಕನ್ನಡ ವಾಹಿನಿಯ ಮಹಾ ಆಡಿಷನ್ !

ನಾಳೆ ಶಿವಮೊಗ್ಗದಲ್ಲಿ ಜೀ ಕನ್ನಡ ವಾಹಿನಿಯ ಮಹಾ ಆಡಿಷನ್ ! ಶಿವಮೊಗ್ಗ : ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಿಗಾಗಿ ನಡೆಯಲಿದೆ ಮಹಾ ಆಡಿಶನ್. ಜೀ ಕನ್ನಡ ವಾಹಿನಿಯು, ಈಗ ತನ್ನ ಹಿಟ್ ರಿಯಾಲಿಟಿ ಶೋಗಳಾದ ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳನ್ನ ಮತ್ತೆ ತೆರೆಗೆ ತರಲು ತಯಾರಿ ನಡೆಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...

Post
BREAKING NEWS  : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ !

BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ !

BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ ! ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಹೌದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಜೂನ್​...

Post
ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು !

ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು !

ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು ! ಶಿವಮೊಗ್ಗ : ನಗರದ ಶಂಕರ್ ಮಠ ರಸ್ತೆಯಲ್ಲಿರುವ ಪ್ರತಿಷ್ಠಿತ ರಾಹುಲ್ ಹೋಂಡಾ ಶೋರೂಮ್ ಅಗ್ನಿ ಅವಘಡ ಸಂಭವಿಸಿತ್ತು, ಕೋಟ್ಯಂತರ ರೂ ನಷ್ಟವಾಗಿತ್ತು. ಈಗ ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.  ತಾಲೂಕಿನ ಮತ್ತೂರು ಗ್ರಾಮದಲ್ಲಿ ನೆನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು. ಕಾರ್ ಶೆಡ್ ಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿ ಅಡಿಕೆ ಚೀಲ ತೆಂಗಿನಕಾಯಿಗಳು ಇದು...

Post
ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ !

ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ !

ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ! ಶಿವಮೊಗ್ಗ : ಮೂರು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ. ತಾಲೂಕಿನ ಹಾಯ್ ಹೊಳೆ ಗ್ರಾಮದಲ್ಲಿ ತುಂಗಾ ನದಿಗೆ ಕಟ್ಟಲಾದ ಚೆಕ್ ಡ್ಯಾಮ್ ನಲ್ಲಿ ಯುವಕನ ಶವ ಪತ್ತೆಯಾಗಿದೆ. ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಅಣ್ಣಾನಗರ ನಿವಾಸಿ ಮೊಹಮ್ಮದ್ ರಿಯಾಜ್ (18) ಎಂಬ ಯುವಕ ಮೂರು ದಿನದ ಹಿಂದೆ ಅಂದರೆ ಫೇ...

Post
ತಡರಾತ್ರಿ ಸರಣಿ ಅಪಘಾತ ! ಆಟೋ, ಬಸ್ಸುಗಳಿಗೆ ಡಿಕ್ಕಿ ಹೊಡೆದ ಕಾರು !

ತಡರಾತ್ರಿ ಸರಣಿ ಅಪಘಾತ ! ಆಟೋ, ಬಸ್ಸುಗಳಿಗೆ ಡಿಕ್ಕಿ ಹೊಡೆದ ಕಾರು !

ತಡರಾತ್ರಿ ಸರಣಿ ಅಪಘಾತ ! ಆಟೋ, ಬಸ್ಸುಗಳಿಗೆ ಡಿಕ್ಕಿ ಹೊಡೆದ ಕಾರು ! ಭದ್ರಾವತಿ : ತಡರಾತ್ರಿ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಕಾರು ಚಾಲಕನೊಬ್ಬ ಅಡ್ಡಾ ದಿಡ್ಡಿ ಕಾರು ಚಲಾಯಿಸಿ ಎರಡು ಆಟೋ, ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ನಿನ್ನೆ ತಡ ರಾತ್ರಿ ಭದ್ರಾವತಿ ತಾಲೂಕಿನ ಖಾಸಗಿ ಬಸ್ ನಿಲ್ದಾಣದ ಬಳಿ ವೇಗವಾಗಿ ಬಂದ ಕಾರು ಆಟೋ ಬಸ್ ಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತವಾಗಿದೆ. ಘಟನೆಯಲ್ಲಿ ಆಟೋ ದಲ್ಲಿ ಕುಳಿತಿದ್ದ...

Post
BIG NEWS  : ಶಿವಮೊಗ್ಗದಲ್ಲಿ ನಿಗೂಢ ವಸ್ತು ಸ್ಫೋಟ – ಇಬ್ಬರಿಗೆ ಗಾಯ !

BIG NEWS : ಶಿವಮೊಗ್ಗದಲ್ಲಿ ನಿಗೂಢ ವಸ್ತು ಸ್ಫೋಟ – ಇಬ್ಬರಿಗೆ ಗಾಯ !

BIG NEWS : ಶಿವಮೊಗ್ಗದಲ್ಲಿ ನಿಗೂಢ ವಸ್ತು ಸ್ಫೋಟ – ಇಬ್ಬರಿಗೆ ಗಾಯ ! ಜಿಲ್ಲೆಯ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪದಲ್ಲಿ ನಿಗೂಢ ವಸ್ತು ಸ್ಪೋಟಗೊಂಡ ಪರಿಣಾಮ, ಇಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪ ಬ್ಯಾಗ್ ನಲ್ಲಿ ಇಟ್ಟಿದ್ದಂತ ವಸ್ತು ಸ್ಪೋಟಗೊಂಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...

Post
BREAKING NEWS : ಶಾಲಾ ಬಸ್ ಪಲ್ಟಿ ! ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು !

BREAKING NEWS : ಶಾಲಾ ಬಸ್ ಪಲ್ಟಿ ! ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು !

BREAKING NEWS : ಶಾಲಾ ಬಸ್ ಪಲ್ಟಿ ! ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು ! ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬೈಪಾಸ್ ರಸ್ತೆಯಲ್ಲಿ ಖಾಸಗಿ ಶಾಲಾ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ . ಭದ್ರಾವತಿ ಬೈಪಾಸ್ ರಸ್ತೆಯ ಬಿಳಕಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು . ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ . ಹೇಗಾಯ್ತು ಅಪಘಾತ ? ಖಾಸಗಿ ಶಾಲಾ ವಾಹನ ಮತ್ತು ಇನ್ನೊಂದು ಭಾರಿ ವಾಹನ...