Home » traffic police

Tag: traffic police

Post
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿ ಮಾಲೀಕನಿಗೆ  ಬಿತ್ತು ಬರೋಬ್ಬರಿ 17, 000 ದಂಡ ! ಬಿಲ್ ನೋಡಿ ಶಾಕ್ ಆದ ವಾಹನ ಸವಾರ !

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿ ಮಾಲೀಕನಿಗೆ  ಬಿತ್ತು ಬರೋಬ್ಬರಿ 17, 000 ದಂಡ ! ಬಿಲ್ ನೋಡಿ ಶಾಕ್ ಆದ ವಾಹನ ಸವಾರ !

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿ ಮಾಲೀಕನಿಗೆ ಬಿತ್ತು ಬರೋಬ್ಬರಿ 17, 000 ದಂಡ ! ಬಿಲ್ ನೋಡಿ ಶಾಕ್ ಆದ ವಾಹನ ಸವಾರ ! ಶಿವಮೊಗ್ಗ : ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಸಂಚಾರಿ ಠಾಣೆ ಪೋಲಿಸರಿಂದ ವಾಹನ ತಪಾಸಣೆ ವೇಳೆ ಹಲವು ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿಗೆ ಶಿವಮೊಗ್ಗ ಸಂಚಾರಿ ಪೊಲೀಸರು ಬರೋಬ್ಬರಿ 17,000 ದಂಡ ವಿಧಿಸಿದ್ದಾರೆ. ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಸಂಚಾರಿ ಠಾಣೆ...

Post
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! 

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! 

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್‌ಸಿಟಿಯ ಐಟಿಎಂಎಸ್(ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂ) ಮೂಲಕ ಆ.28ರಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ಸ್ಮಾರ್ಟ್‌ಸಿಟಿ ಸಹಯೋಗದಲ್ಲಿ ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿದೆ. ಈಗಾಗಲೇ ಹಲವು ವಾಹನಗಳಿಗೆ ಹೆಲ್ಮಟ್ ಧರಿಸದೇ ಓಡಿಸುವುದು, ಮದ್ಯ ಸೇವಿಸಿ ವಾಹನ ಚಲಾವಣೆ, ಅಜಾಗಕರೂಕತೆ ಮತ್ತು ಅತಿವೇಗ...

Post
STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

STATE NEWS : ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ  ಬೆಂಗಳೂರು : ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀಸರು ಆರೋಪಿಯಿಂದ ದಂಡದ ಮೊತ್ತ ( ಫೈನ್) ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್...

Post
ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ !

ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ !

ಶಿವಮೊಗ್ಗ ಟ್ರಾಫಿಕ್ ಗೆ ಮೇಜರ್ ಸರ್ಜರಿ ! ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಾಗಿಲ್ಲ ! ಡಿ ಸಿ ಆದೇಶ ! ಶಿವಮೊಗ್ಗ : ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸವಳಂಗ ರಸ್ತೆಯಲ್ಲಿ ಕರ್ನಾಟಕ ಸಂಘ ಸಿಗ್ನಲ್ನಿಂದ ಉಷಾ ನರ್ಸಿಂಗ್ ಹೋಂವರೆಗೆ ಸುಗಮ ಸಂಚಾರ ದೃಷ್ಠಿಯಿಂದ ದ್ವಿಚಕ್ರ ಮತ್ತು ಕಾರ್ಗಳ ಪಾರ್ಕಿಂಗ್ಗೆ ಕೆಳಕಂಡಂತೆ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್.ರವರು ಅಧಿಸೂಚನೆ ಹೊರಡಿಸಿ ಕೆಳಕಂಡಂತೆ ಆದೇಶ ನೀಡಿರುತ್ತಾರೆ. ವಾಹನಗಳ ನಿಲುಗಡೆ...