ಶಿವಮೊಗ್ಗ: ತುಂಗಾ ನದಿಯ ಪಾತ್ರದಲ್ಲಿ ನಿನ್ನೆ ಆತಂಕ ಸೃಷ್ಟಿಸಿದ್ದ ಪ್ರವಾಹದ ಭೀತಿ ಕೊಂಚ ಕಡಿಮೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕೊಂಚ ತಗ್ಗಿದ ಹಿನ್ನೆಲೆಯಲ್ಲಿ ನದಿಯ ಒಳಹರಿವು ಗಣನೀಯವಾಗಿ ಇಳಿಕೆಯಾಗಿದೆ. ಇದನ್ನು ಓದಿ: ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು! ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ ನಿನ್ನೆ (ಜುಲೈ 3) ಬೆಳಗ್ಗೆ 80 ಸಾವಿರ ಕ್ಯೂಸೆಕ್ ನೀರು ಒಳಹರಿವು ದಾಖಲಾಗಿತ್ತು, ಇದು ನದಿ ಪಾತ್ರದ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಆದರೆ,...