Home » Union Bank recruitment 2025

Tag: Union Bank recruitment 2025

Post
ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ…

ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ…

ಶಿವಮೊಗ್ಗ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸರ್ಕಾರಿ ಬ್ಯಾಂಕ್ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. 7ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ವಿವಿಧ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಪ್ರಮುಖ ಹುದ್ದೆಗಳು ಮತ್ತು ವೇತನ ವಿವರಗಳು: ಫ್ಯಾಕಲ್ಟಿ (ಶಿಕ್ಷಕರು):     ಅರ್ಹತೆ: ಪದವಿ ಅಥವಾ ಸ್ನಾತಕೋತ್ತರ ಪದವಿ (ಬಿ.ಎಡ್/ಎಂ.ಎಡ್ ಮಾಡಿದವರಿಗೆ ಆದ್ಯತೆ).     ಮಾಸಿಕ ವೇತನ: ₹30,000. ಆಫೀಸ್ ಅಸಿಸ್ಟೆಂಟ್:...