Home » Vijayakumar

Tag: Vijayakumar

Post
“ಎಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನ ರಕ್ತದಾನ” – ಜಿ. ವಿಜಯ್ ಕುಮಾರ್

“ಎಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನ ರಕ್ತದಾನ” – ಜಿ. ವಿಜಯ್ ಕುಮಾರ್

ಶಿವಮೊಗ್ಗ: ರಕ್ತದಾನವು ಮತ್ತೊಂದು ಜೀವ ಉಳಿಸಲು ಸಹಾಯ ಮಾಡುವುದಲ್ಲದೆ, ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನೂ ವೃದ್ಧಿಸುತ್ತದೆ ಎಂದು ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘದ ಮಾಜಿ ಅಧ್ಯಕ್ಷರಾದ ಜಿ. ವಿಜಯ್ ಕುಮಾರ್ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು (ಜುಲೈ 21, 2025) ಪ್ರೇರಣ ರಕ್ತದಾನಿಗಳ ಬಳಗ, ದೇವಾಲಯ ಸಂವರ್ಧನ ಸಮಿತಿ ಶಿವಮೊಗ್ಗ ನಗರ ಹಾಗೂ ಇತರೆ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾನಗರದ...