ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ ಶಿವಮೊಗ್ಗ : ಶಿವಮೊಗ್ಗ ನಗರ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿಯ ಉಷಾ ನರ್ಸಿಂಗ್ ಹೋಂ ಹತ್ತಿರ ಶಿವಮೊಗ್ಗ ಸ್ಮಾರ್ಟ್‍ಸಿಟಿ ಕಾಮಗಾರಿ ಕೈಗೊಂಡಿದ್ದು ಈ ಹಿನ್ನಲೆ ಜ. 06 ಮತ್ತು 07 ರಂದು ನಗರದ ಬಸವೇಶ್ವನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ,...