Home » workshop

Tag: workshop

Post
ಸಂವಹನ ಕೌಶಲ ತರಬೇತಿ ಕಾರ್ಯಾಗಾರ: ಜುಲೈ 19 ಮತ್ತು 20 ರಂದು ಶಿವಮೊಗ್ಗದಲ್ಲಿ!

ಸಂವಹನ ಕೌಶಲ ತರಬೇತಿ ಕಾರ್ಯಾಗಾರ: ಜುಲೈ 19 ಮತ್ತು 20 ರಂದು ಶಿವಮೊಗ್ಗದಲ್ಲಿ!

ಶಿವಮೊಗ್ಗ:  ನಗರದ ಮಥುರಾ ಪ್ಯಾರಾಡೈಸ್‌ನಲ್ಲಿ ಜುಲೈ 19 ಮತ್ತು 20 ರಂದು ಪರಿಣಾಮಕಾರಿ ಸಾರ್ವಜನಿಕ ಸಂವಹನ ಕೌಶಲ ತರಬೇತಿ ಕಾರ್ಯಾಗಾರ ವನ್ನು ಆಯೋಜಿಸಲಾಗಿದೆ. ಜೆಸಿಐ ಶಿವಮೊಗ್ಗ ಶಕ್ತಿ ಮತ್ತು ಜೆಸಿಐ ಶಿವಮೊಗ್ಗ ಬೆಳ್ಳಿ ಸಂಸ್ಥೆಗಳು ಜಂಟಿಯಾಗಿ ಈ ಉಪಯುಕ್ತ ಕಾರ್ಯಾಗಾರವನ್ನು ನಡೆಸುತ್ತಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಕಾರ್ಯಾಗಾರಕ್ಕೆ ಜೆಸಿಐ ಸಂಸ್ಥೆಯ ಖ್ಯಾತ ಡಾ. ಎಸ್.ವಿ. ಶಾಸ್ತ್ರಿ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಅಲ್ಲದೆ, ಪ್ರವೀಣ್...

Post
ಮೇವು ಬೆಳೆಗಳ ಕುರಿತು ತರಬೇತಿಗಾಗಿ ರೈತರಿಂದ ಅರ್ಜಿ ಆಹ್ವಾನ

ಮೇವು ಬೆಳೆಗಳ ಕುರಿತು ತರಬೇತಿಗಾಗಿ ರೈತರಿಂದ ಅರ್ಜಿ ಆಹ್ವಾನ

ಮೇವು ಬೆಳೆಗಳ ಕುರಿತು ತರಬೇತಿಗಾಗಿ ರೈತರಿಂದ ಅರ್ಜಿ ಆಹ್ವಾನ ಶಿವಮೊಗ್ಗ : ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ , ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಸಹಯೋಗದೊಂದಿಗೆ ಡಿ.6ರಂದು ನಗರದ ವಿನೋಬನಗರದಲ್ಲಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಣಿ ಅನುವಂಶೀಯತೆ ಹಾಗೂ ತಳಿ ಶಾಸ್ತ್ರ ವಿಭಾಗದಲ್ಲಿ ರೈತರಿಗೆ ಮೇವು ಬೆಳೆಗಳ ಕುರಿತು ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡತಳಿ ಹೊಂದಿರುವ ಸಣ್ಣ ಹಿಡುವಳಿದಾರಿಗೆ ಹುಲ್ಲುಗಾವಲು ನಿರ್ವಹಣೆ, ವಿವಿಧ ಮೇವು ಬೆಳೆಗಳ ಬೇಸಾಯ ಕ್ರಮಗಳು, ಮೇವಿನಿಂದ...