ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್‌ನ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯು ಐ ಶಿವಮೊಗ್ಗ ವತಿಯಿಂದ ಯುವಜ್ಯೋತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಾಥದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪಂಜು ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ನಾಳೆ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್‌ನ 5ನೇ...