ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್‌ನ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯು ಐ ಶಿವಮೊಗ್ಗ ವತಿಯಿಂದ ಯುವಜ್ಯೋತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಾಥದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪಂಜು ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ನಾಳೆ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್‌ನ 5ನೇ...
Tag: Yuvanidhi
ಯುವನಿಧಿ ಕಾರ್ಯಕ್ರಮ: ಶಿವಮೊಗ್ಗ ನಗರದಲ್ಲಿ ಮಾರ್ಗ ಬದಲಾವಣೆ, ವಾಹನ ನಿಲುಗಡೆ ನಿಷೇಧ
ಯುವನಿಧಿ ಕಾರ್ಯಕ್ರಮ: ಶಿವಮೊಗ್ಗ ನಗರದಲ್ಲಿ ಮಾರ್ಗ ಬದಲಾವಣೆ, ವಾಹನ ನಿಲುಗಡೆ ನಿಷೇಧ ಶಿವಮೊಗ್ಗ : ಕರ್ನಾಟಕ ಸರ್ಕಾರ ಆಯೋಜಿಸಿರುವ ಯುವನಿಧಿ ಯೋಜನೆ ಕಾರ್ಯಕ್ರಮವನ್ನು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆ ಹಾಗೂ ತಾತ್ಕಾಲಿಕವಾಗಿ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ. ಜ.12 ರಂದು ಬೆಳಿಗ್ಗೆ 6 ರಿಂದ ಸಂಜೆ 6.30 ರವರೆಗೆ ಕೆಳಕಂಡಂತೆ ವಾಹನಗಳ ಮಾರ್ಗ ಬದಲಾವಣೆ ಸಾಗರ ಕಡೆಯಿಂದ...
ಮಾಸಿಕ ರೂ. 3000 ‘ಯುವನಿಧಿ’ ಗೆ ಇಂದಿನಿಂದ ನೋಂದಣಿ ಆರಂಭ ! ಅರ್ಜಿ ಸಲ್ಲಿಸುವುದು ಹೇಗೆ ?
ಮಾಸಿಕ ರೂ. 3000 ‘ಯುವನಿಧಿ’ ಗೆ ಇಂದಿನಿಂದ ನೋಂದಣಿ ಆರಂಭ ! ಅರ್ಜಿ ಸಲ್ಲಿಸುವುದು ಹೇಗೆ ? ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಯುವನಿಧಿ’ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಅರ್ಹ ನಿರುದ್ಯೋಗಿ ಯುವಜನರು ಅರ್ಜಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಐದು ಗ್ಯಾರಂಟಿಗಳಲ್ಲಿ ಸರ್ಕಾರ ಈಗಾಗಲೇ ಅನ್ನಭಾಗ್ಯ, ಶಕ್ತಿ (ಉಚಿತ ಪ್ರಯಾಣ), ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳನ್ನು ಜಾರಿ ಮಾಡಿದೆ....
ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ !ಯಾವಾಗ ಸೇರಲಿದೆ ಖಾತೆಗೆ ಹಣ ? ಯಾವಾಗ, ಎಲ್ಲಿ ನಡೆಯಲಿದೆ ಕಾರ್ಯಕ್ರಮ ?
ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ !ಯಾವಾಗ ಸೇರಲಿದೆ ಖಾತೆಗೆ ಹಣ ? ಯಾವಾಗ, ಎಲ್ಲಿ ನಡೆಯಲಿದೆ ಕಾರ್ಯಕ್ರಮ ? ಶಿವಮೊಗ್ಗ : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯುವನಿಧಿ ಯೋಜನೆ ಜನವರಿ 12 ರಂದು ಶಿವಮೊಗ್ಗದಲ್ಲಿ ಜಾರಿಯಾಗಲಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ , ರಾಜ್ಯ ಸರ್ಕಾರ ಐದು ಗ್ಯಾರಂಟಿಯನ್ನು ಘೋಷಣೆ ಮಾಡಿತ್ತು. ಐದನೇ ಗ್ಯಾರಂಟಿ ಶಿವಮೊಗ್ಗದಲ್ಲಿ ಜಾರಿ ಮಾಡುತ್ತಿದ್ದೇವೆ. ಡಿಸೆಂಬರ್ 26 ರಿಂದ ನೋಂದಣಿ ಕೂಡ ಆರಂಭವಾಗಲಿದೆ....